Girish karnad biography in kannada jodi
Girish karnad biography in kannada jodi
Girish karnad biography in kannada jodi full...
ಗಿರೀಶ್ ಕಾರ್ನಾಡ್
ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು.
ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.
ಜೀವನ
- ಗಿರೀಶ ಕಾರ್ನಾಡ್‌ರು ೧೯೩೮ಮೇ ೧೯ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ॥ ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ.
Girish karnad biography in kannada jodi movie
ಪ್ರಗತಿಶೀಲ ಮನೋಭಾವದ ಡಾ॥ ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದುಕೊಂಡರು.
- ಬಾಲ್ಯದಲ್ಲೇ ಮದುವೆಯಾಗಿ ಪತಿಯನ್ನು ಕಳೆದುಕೊಂಡಿದ್ದ ೫ ವರ್ಷದ ಮಗ ವಸಂತನ ತಾಯಿ ಕೃಷ್ಣಾಬಾಯಿಯನ್ನು, ಸಮಾಜದ ವಿರೋಧದ ನಡುವೆಯೂ ದಿಟ್ಟತನದಿಂದ ಕೈ ಹಿಡಿದರು. ಸಮಾಜ ಏನೆನ್ನುತ್ತದೆ ಅನ್ನುವುದಕ್ಕಿಂತ ಆದರ್ಶ ಹಾಗೂ ಪ್ರಗತಿಪರತೆ ರಘುನಾಥ್ ಕಾರ್ನಾಡರಲ್ಲಿ ಕಂಡು ಬರುತ್ತದೆ.
- ಮುಂದೆ ಕಾರ್ನಾಡರಿಗೆ ಇಂಥ ಪ್ರಗತಿಪರ ವಾತಾವರಣವೇ ಅವರ ಬೆಳವಣಿಗೆಯಲ್ಲಿ ಸಹಾಯಕವಾಯಿತು.
ಗಿರೀಶರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ಆಯಿತು.
- ಆ ಬಳಿಕ ರ್ಹೊಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು.
ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್ ಡಿಬೇಟ ಕ್ಲಬ